33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

ಮಡಂತ್ಯಾರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ. ಎಲ್ಲಾ ಕಡೆಗಳಲ್ಲಿ ಕಾಂಕ್ರಿಟ್ ಚರಂಡಿ ರಚಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಂತ್ಯಾರ್ ನ ಸಹಕಾರಿ ಸಂಘದ ಎದುರುಗಡೆಯ ರಸ್ತೆಯ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಕಾಂಕ್ರಿಟ್ ಹಾಕಿ ಕ್ಯೂರಿಂಗ್ ಗೆ ನೀರೇ ಬಳಸುವುದಿಲ್ಲ, ಜನರು ಎಚ್ಚೆತ್ತುಕೊಳ್ಳದಿದ್ದರೆ ಮರಣ ಬಾವಿ ಅಲ್ಲಲ್ಲಿ ತೆರೆದುಕೊಳ್ಳಬಹುದು ಅಂತ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya
error: Content is protected !!