37.8 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!