24.4 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!