ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ by Suddi UdayaMarch 21, 2024March 21, 2024 Share0 ಕುವೆಟ್ಟು ಗ್ರಾಮದ ಕೇದಳಿಕೆ ನಿವಾಸಿ ಬಾಬು ನಾಯ್ಕ್ (67) ಅಲ್ಪ ಕಾಲದ ಅಸೌಖ್ಯದಿಂದ ಮಾ 19 ರಂದು ಸ್ವಗ್ರಹದಲ್ಲಿ ನಿಧನರಾದರು. ಮತರು ಪತ್ನಿ ಕಸ್ತೂರಿ , ಮೂವರು ಪುತ್ರಿಯರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp