23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

ಕಳೆoಜ : ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕಾರ್ಯತಡ್ಕ ಉಮಾಮಹೇಶ್ವರ ದೇವಸ್ಥಾನದ ವಠಾರ ದಲ್ಲಿ ಮಾ. 20 ರಂದು ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ ಕಳೆoಜ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರದೀಪ್ ಕುಲಾಲ್ ಕಾರ್ಯತಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya
error: Content is protected !!