25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಾ.21 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.


ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅವರು, ಲೋಕಸಭಾ ಚುನಾವಣೆಯಲ್ಲಿ ನಿರ್ವಹಣಾ ಸಮಿತಿ ನಿರ್ವಹಿಸಬೇಕಾದ ಕಾರ್ಯನಿರ್ವಹಣೆಗಳ ಬಗ್ಗೆ, ಬೂತ್ ಸಮಿತಿಗಳ ಕಾರ್ಯನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಲೋಕಸಭಾ ಚುನಾವಣಾ ಮಂಡಲ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವಂದಿಸಿದರು.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya
error: Content is protected !!