September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

ಉಜಿರೆ:ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕಲ್ಮಂಜದಲ್ಲಿ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು, ಜನಾರ್ದನಾ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಉಜಿರೆ, ಉಪಾಧ್ಯಕ್ಷ ಪ್ರಭಾಕರ ಜೈನ್ ಉಜಿರೆ,ಮಂಜುನಾಥ್ ಬಾಳಿಗ ಕಾರ್ಯದರ್ಶಿಗಳಾದ ಲಕ್ಷ್ಮಣ, ಕಾರ್ಯದರ್ಶಿಗಳಾದ ಪ್ರಸಾದ್ ಬಿ.ಎಸ್, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು

Related posts

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!