September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಂಡಿದೆ.

ಎಸ್.ಡಿ.ಎಮ್, ಕಣ್ಣಿನ ಆಸ್ಪತ್ರೆಯ 9ನೇ ಶಾಖೆ ಇದಾಗಿದ್ದು ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ನೆರವೇರಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರದ್ಧಾ ಜಿತೇಶ್, ಜಿತೇಶ್ ಎಮ್, ಪುಷ್ಪರಾಜ್ ಜೈನ್ ಮಡಂತ್ಯಾರು, ಮಂಗಳೂರು ಎಸ್.ಡಿ.ಎಮ್ ಕಣ್ಣಿನ ಆಸ್ಪತ್ರೆಯ ಉಸ್ತುವಾರಿ ಶಿವಾನಂದ್ ಪ್ರಭು, ಐ ಕೇರ್ ಆಪ್ಟಿಕಲ್ ಉಸ್ತುವಾರಿ ಶಾಶ್ವತ್, ಹಾಗೂ ತಾಲೂಕಿನ ಗಣ್ಯರು ಉಪಸ್ಥಿತರಿದ್ದರು.

ಉಜಿರೆ ಅಶೋಕ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು

Suddi Udaya

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ: ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

Suddi Udaya
error: Content is protected !!