26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

ಬೆಳ್ತಂಗಡಿ : ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22 ರಂದು ಸಿಆರ್ ಪಿ ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ ಜನರಿಗೆ ಜಾಗೃತಿ ಮೂಡಿಸಿದರು.


Related posts

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!