September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

ಕುತ್ಲೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುತ್ಲೂರು ರಾಜ್ಯಮಟ್ಟದ ರೈತ ರತ್ನ ಪ್ರಶಸ್ತಿ ಪಡೆದ ಶಾಲೆಗೆ ಬೆಳ್ತಂಗಡಿಯ ಪ್ರತಿಷ್ಠಿತ ಕೃಷಿ ಯಂತ್ರೋಪಕರಣ ಮಳಿಗೆ ಇಕೋಫ್ರೆಶ್ ಎಂಟರ್ ಪ್ರೈಸಸ್ ನ ಮಾಲಕರಾದ ರಾಕೇಶ್ ಹೆಗ್ಡೆಯವರು ಕೃಷಿಗೆ ಪ್ರೋತ್ಸಾಹಕವಾಗಿ ಕಳೆ ಕೀಳುವ ಯಂತ್ರವನ್ನು ಉಚಿತವಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಮಚಂದ್ರ ಭಟ್ ಕುಕ್ಕುಜೆಯವರಿಗೆ ಹಸ್ತಾಂತರ ಮಾಡಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!