ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ by Suddi UdayaMarch 22, 2024March 22, 2024 Share0 ಬೆಳ್ತಂಗಡಿ : ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22 ರಂದು ಸಿಆರ್ ಪಿ ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ ಜನರಿಗೆ ಜಾಗೃತಿ ಮೂಡಿಸಿದರು. Share this:PostPrintEmailTweetWhatsApp