September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
error: Content is protected !!