23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಸಮಾಜಸೇವಾ ಸಂಘಟನೆಯ 44 ನೇ ಸೇವಾಯೋಜನೆಯನ್ನು
ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬೆಳ್ತಂಗಡಿಯ ರವೀಂದ್ರ ಇವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ.10,000/- ರೂ ಗಳ ಚೆಕ್ ನ್ನು ಡಾ| ದಿಶಾ ಅಜಿಲ ಮತ್ತು ಗೌರವ ಸಲಹೆಗಾರರದ ಅಶ್ವಥ್ ಬೆಳ್ತಂಗಡಿ ಹಾಗೂ ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಹಸ್ತಾಂತರ ಮಾಡಲಾಯಿತು.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!