38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ಮಂಜುನಗರದಲ್ಲಿ ಅಪರಿಚಿತ ವಾಹನವೊಂದು ಗೋವಿಗೆ ಢಿಕ್ಕಿ ಹೊಡೆದು ಅಪಘಾತ ವೆಸಗಿ ಪರಾರಿಯಾಗಿದ್ದಾರೆ.

ಗೋವಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ಗೋವು ಬಿದ್ದು ನೋವು ನರಳಾಡುತ್ತಿದೆ. ಬೆಳಿಗ್ಗಿನ ಜಾವ ಡಿಕ್ಕಿಯಾಗಿದೆ ಎಂದು‌ ಸ್ಥಳಿಯರು ತಿಳಿಸಿದ್ದು ಸಂಜೆಯತನಕ ಸ್ಥಳಿಯ ಆಡಳಿತದವಾರಗಲಿ, ಪಶು ಇಲಾಖೆಯವರಾಗಲಿ ಗಾಯಗೊಂಡ ಗೋವುವಿಗೆ ಚಿಕಿತ್ಸೆ ನೀಡಲಿಲ್ಲ. ರಸ್ತೆ ಬದಿಯಲ್ಲಿ ಗಾಯಗೊಂಡು ಬಿದ್ದಿರುವ ಗೋವಿನ‌ ಆರೈಕೆಯನ್ನು ಸಂಬಂಧಪಟ್ಟವರು ಆದಷ್ಟು ಬೇಗ ಮಾಡಬೇಕಿದೆ.

Related posts

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya
error: Content is protected !!