23.5 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರು ಸಾಂಪ್ರದಾಯಕ ಯೋಗಾಸನ ಸ್ಪರ್ಧೆ ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಥಮ ಸ್ಥಾನ, ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಸಂಯೋಜನೆಗಳ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ,
ಜಾನಪದ ಗೀತೆಯಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ದೊಂದಿಗೆ ರಾಜ್ಯ ಮಟ್ಟದ ಅರ್ಹತೆ ಗಳಿಸಿಕೊಂಡಿದ್ದಾರೆ‌.‌

Related posts

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya
error: Content is protected !!