April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ.


ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಶವ ಪತ್ತೆಯಾಗಿದೆ.
KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಸಾಹುಲ್(45), ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ನಿವಾಸಿ ಇಮಿಯಾಜ್ (34) ನಾಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!