25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ಮುಂಡ್ರುಪಾಡಿ ವಿಶ್ವನಾಥ್ ಶೆಟ್ಟಿಯವರಿಂದ ರೂ 1ಲಕ್ಷ ದೇಣಿಗೆಯನ್ನು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ರವರಿಗೆ ಚೆಕ್ ನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಬಂಟರ ಸಂಘದ ಉಪಾಧ್ಯಕ್ಷ ವಿಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿ, ನಿರ್ದೇಶಕರಾದ ನಾರಾಯಣ ಶೆಟ್ಟಿ, ಸೀತಾರಾಮ್ ಶೆಟ್ಟಿ, ಕೃಷ್ಣರೈ, ಜಯರಾಮ್ ಭಂಡಾರಿ, ಪುರಂದರ ಶೆಟ್ಟಿ, ರಘುರಾಮ್ ಶೆಟ್ಟಿ, ಜಯಂತ ಶೆಟ್ಟಿ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಅಂಬಾ ಬಿ ಅಲ್ವಾ ಉಪಸ್ಥಿತರಿದ್ದರು.

Related posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!