July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ.

ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ಹೊಸಂಗಡಿ ಪಡ್ಡ್ಯಾರಬೆಟ್ಟ ಜೀವಂದರ್ ಜೈನ್ ಭೇಟಿ, ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುವೆಟ್ಟು ಕಣಿಯೂರು ಶಕ್ತಿಕೇಂದ್ರದ ಸಭೆ, ನಂತರ ಲಾಯಿಲ ಶ್ರೀ ವೆಂಕಟರಮಣ ದೇವರ ದರ್ಶನ, ಲಾಯಿಲ ಮತ್ತು ನಗರ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುತ್ಯಾರು ಸೋಮನಾಥೇಶ್ವರ ದೇವರ ದರ್ಶನ, ಬೆಳ್ತಂಗಡಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ, ,ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭೇಟಿ, ಬಂಗಾಡಿ ಅರಮನೆ ಯಶೋಧರ ಬಳ್ಳಾಲ್ ರವರ ಭೇಟಿ, ಮುಂಡಾಜೆ ಶಕ್ತಿಕೇಂದ್ರದ ಅಧ್ಯಕ್ಷರ ಮನೆ ಭೇಟಿ, ಹಿರಿಯರಾದ ಮೋಹನ್ ರಾವ್ ಕಲ್ಮಂಜ ರವರ ಮನೆಗೆ ಭೇಟಿ, ಧರ್ಮಸ್ಥಳ ಉಜಿರೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಹಲವು ಕಡೆ ಭೇಟಿ ನೀಡಲಿದ್ದಾರೆ.

Related posts

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!