September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನ್ಯಾಕ್ ಆಯ್ಕೆಯಾಗಿದ್ದಾರೆ.

ಇವರು ಪಿ.ಡಬ್ಲ್ಯೂ.ಡಿ. ಕ್ಲಾಸ್ 1 ಗುತ್ತಿಗೆದಾರರಾಗಿ, ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾಗಿ, ದ.ಕ. ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾಗಿದ್ದು ಅನೇಕ ಧಾರ್ಮಿಕ ಮತ್ತು ಅಭಿವೃದ್ಧಿ ಕಾರಗಳಲ್ಲಿ ಕೈಜೋಡಿಸಿದ್ದಾರೆ.

Related posts

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya
error: Content is protected !!