25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾ.22 ರಂದು ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ ಮೋದೀಜಿಯವರ ಸಾಧನೆಯನ್ನು ತಿಳಿಸಿದರು.

ಯುವಮೋರ್ಚಾ ತಾಲೂಕು ಸದಸ್ಯರಾದ ಸುಧೀರ್ ಚಾರ್ಮಾಡಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ದಿವಿನೇಶ್ ಚಾರ್ಮಾಡಿ, ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಚಾರ್ಮಾಡಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಅಣಿಯೂರು ಹಾಗೂ ಪಂಚಾಯತ್ ಸದಸ್ಯರು ಯುವ ಮೋರ್ಚಾ ಕಾರ್ಯಕರ್ತರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
error: Content is protected !!