31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

ಬೆಳ್ತಂಗಡಿ ತಾಲ್ಲೂಕಿನ ಮೂವರು ತುಮಕೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತದ್ದು ಮತ್ತು ಅತ್ಯಂತ ಆತಂಕಕಾರಿಯಾಗಿದೆ.


ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಿ ನೈಜ ಕಾರಣಗಳನ್ನು ಬಹಿರಂಗ ಪಡಿಸಬೇಕೆಂದು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಆಗ್ರಹಿಸಿದ್ದಾರೆ.

Related posts

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya
error: Content is protected !!