ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ by Suddi UdayaMarch 23, 2024March 23, 2024 Share0 ಬಜಿರೆ: ಭಾರತೀಯ ಜನತಾ ಪಾರ್ಟಿಯ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಿರೆ ಗ್ರಾಮದ ಬಜಿರೆ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬ್ರಾಣಿಗೇರಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಜೋಗಿಲಬೆಟ್ಟು ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp