24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಕಲ್ಮಂಜ, ಪ್ರಿನ್ಸ್ ತೋಮಸ್ ತೋಟತ್ತಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಲಾಯಿಲ, ಜುಬಿನ್ ಕುಕ್ರಾಡಿ, ವಿಲಿಯಂ ಮಿನೆಜಸ್ ವೇಣೂರು, ಸಾಫಿನ್ ಕೊಯ್ಯೂರು, ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಇಂದಲಿಕೆ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya
error: Content is protected !!