25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

ಬೆಳ್ತಂಗಡಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ.

ಪ್ರಸ್ತುತ 1 ನೇ ವರ್ಷದ MBA AJ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ದಿವಿತ್ ದೇವಾಡಿಗ, ಕಳೆದ 5 ವರ್ಷಗಳಿಂದ ಪಕ್ಷದ ಕೆಲಸ ಮತ್ತು ಚುನಾವಣಾ ಪ್ರಚಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕ್ರೀಡೆಯಲ್ಲಿ ಸಕ್ರಿಯವಾಗಿ ಮತ್ತು ವಿದ್ಯಾರ್ಥಿಗಳ ನಡುವೆ ಕೋಮುವಾದವನ್ನು ನಿಲ್ಲಿಸುವುದು ಮುಖ್ಯ ಉದ್ದೇಶವಾಗಿದೆ. ಸಂಘಟನಾ ಕ್ಷೇತ್ರದ ಇವರ ಕಾರ್ಯವೈಖರಿಯನ್ನು ಗುರುತಿಸಿ, ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!