26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Related posts

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya
error: Content is protected !!