32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

ಇಳಂತಿಲ : ಸ್ವೀಪ್- ಮತದಾರರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ಮತದಾನದ ಮಾಹಿತಿ ಶಿಬಿರ ನಡೆಸಿ 18 ವರ್ಷ ತುಂಬಿದ ಪ್ರತಿಯೋಬ್ಬ ಮತದಾನ ಸದಸ್ಯರು ಮತದಾನ ಮಾಡುವಂತೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು, ಬಿಎಲ್ಒ ಗಳು, NRLM, ಬಿ.ಎಸ್.ಡಬ್ಲ್ಯು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದರು.

Related posts

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya
error: Content is protected !!