23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

ಬೆಳ್ತಂಗಡಿ: ಇಂದು ಸಂಜೆ ನಡ ಗ್ರಾಮದ ಮಂಜೊಟ್ಟಿ ಬಳಿಯ ಗಡಾಯಿಕಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೇಗೆ ಬಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ. ಭೀಕರ ಬಿಸಿಲಿನಿಂದ ಬೆಂಕಿ ಹುಟ್ಟಿಕೊಂಡಿರಬಹುದೆಂದು ಸಂಶಯಿಸಲಾಗಿದೆ. ಸ್ಥಳೀಯರು ಇದನ್ನು ವಿಡಿಯೋ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.

Related posts

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
error: Content is protected !!