April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ನಾರಾವಿ ಶಕ್ತಿಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ,ವಿಶ್ವನಾಥ ಹೊಳ್ಳ,ಜಯಾನಂದ ಗೌಡ, ಮೋಹನ್ ಅಂಡಿಂಜೆ, ಸೀತರಾಮ ಬೆಳಾಲು ಮತ್ತು ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!