30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ರಕ್ಷಿತ್ ಶೆಟ್ಟಿ,ವಿನಿತ್ ಕೋಟ್ಯಾನ್,ಪ್ರಶಾಂತ್ ಶೆಟ್ಟಿ ಕರಂಬಾರು,ಸುಪ್ರಿತ್ ಜೈನ್, ಪ್ರವೀಣ್ ಕೋಟ್ಯಾನ್ ಕಿರೋಡಿ,ಓಂಕಾರ್ ಜೈನ್,ಸತೀಶ್ ವೇಣೂರ,ಹರೀಶ್ ಆಚಾರ್ಯ ಅಳದಂಗಡಿ ಹಾಗೂ ಅಳದಂಗಡಿ ಅರಮನೆಯ ಪ್ರೊಸ್ಟಿಲ್ ಅಜಿಲ ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!