ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಧಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದೈವಸ್ಥನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್, ಶಾಸಕ ಹರೀಶ್ ಪೂಂಜ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.