April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ಕುತ್ಯಾ ರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ , ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ರಜನಿ ಕುಡ್ವಾ, ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಗೌರಿ, ಬೂತ್ ಅಧ್ಯಕ್ಷ ವಿಶ್ವನಾಥ್, ಪದ್ಮಂಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕರ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ,. ನಗರ ಪಂಚಾಯ್ತಿ ಮಾಜಿ ಅಧ್ಯಕ್ಷ ವೀಣಾ ವಿನೋದ್ ಕುಮಾರ್, ಪ್ರಮುಖರಾದ ಶಶಿಧರ್ ಕಲ್ಮಂಜ, ವಿಜಯ ಗೌಡ ವೇಣೂರು, ಕೇಶವ ಅಚ್ಚಿನಡ್ಕ,, ಪ್ರಕಾಶ್ ಆಚಾರ್ಯ, ವಿಶ್ವನಾಥ್ ಆರ್ ನಾಯಕ್, ವಸಂತ, ಪವನ್, ಉಜಿರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿಕುಮಾರ್ ಬರಮೇಲು., ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!