ಗ್ರಾಮಾಂತರ ಸುದ್ದಿಚಿತ್ರ ವರದಿವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ by Suddi UdayaMarch 24, 2024March 24, 2024 Share0 ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಧಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರು, ಶಾಸಕ ಹರೀಶ್ ಪೂಂಜ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. Share this:PostPrintEmailTweetWhatsApp