September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಮಾ. 24 ರಂದು ಭೇಟಿ ನೀಡಿದರು.

ಶಾಸಕ ಪೂಂಜರವರ ತಂದೆ ತಾಯಿಯ ಆಶೀರ್ವಾದ ಪಡೆದರು. ಬ್ರಿಜೇಶ್ ಚೌಟರವರನ್ನು ಶಾಸಕರು ಗೌರವಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ನಾರಾವಿ ಶಕ್ತಿಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ,ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ವೇಣೂರು,ಜಯಾನಂದ ಗೌಡ,ರಕ್ಷಿತ್ ಶೆಟ್ಟಿ,ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗಣೇಶ್ ಗೌಡ ನಾವೂರುಸೀತರಾಮ ಬೆಳಾಲು,ಸಂತೋಷ್ ಕುಮಾರ್ ಕಾಪಿನಡ್ಕ, ರಾಜೇಶ್ ಮೂಡುಕೋಡಿ ಹಾಗೂ ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya
error: Content is protected !!