23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಹವ್ಯಕ ಭವನದಲ್ಲಿ ನಡೆಯಿತು.

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್‌ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ ಚಂದ್ರಕಾಂತ್ , ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,. ಜಯಾನಂದ ಗೌಡ, ಜಿಲ್ಲಾ ಕಾರ್ಯಧರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಡಿ. ಡಿ. ಸಿ. ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ರಾಜ್ಜ ಅಲ್ಪಸಂಖ್ಯಾತ ಉಪಾಧ್ಯಕ್ಷರಾದ ಜೋಯಿಲ್ . ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಭಾರಿ ಮಹಾಬಲ ಗೌಡ ಮತ್ತು ಶಕ್ತಿಕೇಂದ್ರದ, ಬೂತು ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!