July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಕ್ಯಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು, ಹೇಮಂತ್ ಕಟ್ಟೆ,ಕರುಣಾಕರ ಹೆಗ್ಡೆ,ಜಯಶೆಟ್ಟಿ,ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಜಲಜ ವಿ ಸಾಲಿಯಾನ್, ಭಾರತಿ‌ ಸಂತೋಷ್,ಧ್ಯಾನ್ ಎಲ್ಲರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!