April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರು ಈ ಸಮಾವೇಶದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಲಾಯಿಲ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಶೆಟ್ಟಿ, ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,. ಜಯಾನಂದ ಗೌಡ. ಜಿಲ್ಲಾ ಕಾರ್ಯಧರ್ಶಿ ಸೀತರಾಮ ಬೆಳಾಲು, ಲಾಯಿಲ ಮಹಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಜೈನ್,. ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಗಣೇಶ್ ಗೌಡ ಮತ್ತು ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು. ಕಾರ್ಯಕರ್ತರು ಉಪಸ್ಥಿತರಿದ್ದರು. ರುಕ್ಮಯ ಕನ್ನಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya
error: Content is protected !!