ಗ್ರಾಮಾಂತರ ಸುದ್ದಿಚಿತ್ರ ವರದಿ

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

ಬೆಳ್ತಂಗಡಿ: ಲೋಕಸಭಾ ಅಭ್ಯರ್ಥಿಯಾದ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ., ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಪತ್ನಿ ಮಾಲತಿ ಬಂಗೇರ, ಮಗ ನಿಖಿಲ್ ಬಂಗೇರ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್. ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ರಕ್ಷಿತ್ ಪಣೇಕರ್,. ಮಡಂತ್ಯಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ, ಪ್ರಮುಖರಾದ ಪ್ರಭಾಕರ್ ಉಪ್ಪಡ್ಕ. ಜಯರಾಮ್ ಶೆಟ್ಟಿ. ಶೇಖರ್ ಶೆಟ್ಟಿ, ಶಶಿಧರ್ ಕಲ್ಮಂಜ, ವಿಜಯ್ ಕುಮಾರ್ ಗೌಡ., ಮದ್ದಡ್ಕ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ರುದೇಶ್ ಕುಮಾರ್ ಉಪಸ್ಥಿತರಿದ್ದರು.

Related posts

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!