27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಧಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರು, ಶಾಸಕ ಹರೀಶ್ ಪೂಂಜ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya
error: Content is protected !!