March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಜಿರೆ : ಎಸ್ ಡಿ ಎಂ ಕಾಲೇಜಿನ 2023-2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಚಾಲನೆಯು ಮಾ.25ರಂದು ಶ್ರೀ ಡಾ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು .

ಕಾರ್ಯಕ್ರಮವನ್ನು ಮಾಜಿ ರಾಷ್ಟ್ರೀಯ ಕ್ರೀಡಾಪಟು ಯೋಗೀಶ್ ಕುಮಾರ್ ನಡಕ್ಕರ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು.

ಎಸ್ ಡಿ ಎಮ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕಾಲೇಜಿನ ಶಾರೀರಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಹೆಚ್, ಶಾರದ, ಸುದಿನ, ಸಂದೇಶ್ ಪೂಂಜ ಉಪಸ್ಥಿತರಿದ್ದರು. ಹಾಗೂ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಚಿನ್ನದ ಪದಕ ಪಡೆದ ಕಬ್ಬಡಿ ಆಟಗಾರ ಸುಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!