38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

ಧರ್ಮಸ್ಥಳ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್,ವಿಜಯ್ ಗೌಡ, ಶಶಿರಾಜ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya
error: Content is protected !!