39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಆನಂದ ಅಡಿಲು ರವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ್, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಗೌಡ ಗುರಿಪಳ್ಳ, ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಬೂತ್ ಸಮಿತಿ ಅಧ್ಯಕ್ಷ ನವೀನ್ ಜೈನ್, ಕಾರ್ಯದರ್ಶಿ ಪ್ರತೀಶ್ ಕಡಿತ್ಯಾರು, ಪಳನಿ ಸ್ವಾಮಿ, ಸಂಜೀವ ಗೌಡ ಕುತ್ರಬೆಟ್ಟು, ಅಯೋಧ್ಯೆ ಅನಂದ ಗೌಡ ಬೆದ್ರಬೆಟ್ಟು, ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya
error: Content is protected !!