April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

ಉಜಿರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವವರು ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಮೋಹನ್ ಕುಮಾರ್ ರವರು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ಪ್ರಶಾಂತ್ ಎಂ ಪಾರೆಂಕಿ, ವಿಜಯ ಗೌಡ ವೇಣೂರು, ಸೀತರಾಮ ಬೆಳಾಲು, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಉದ್ಯಮಿ ಮೋಹನ್ ಚೌದರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya
error: Content is protected !!