37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪ್‌ಚಂದ್ರ ಇವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮಾರ್ಚ್ ತಿಂಗಳಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿ.ಯಚ್.ಡಿ ಪದವಿ ಪ್ರದಾನ ಮಾಡಿರುತ್ತದೆ.


ಪ್ರತಾಪಚಂದ್ರ ರವರು ಡಾ. ಶುಭಾ ಭಟ್ ಅವರ ಮಾರ್ಗದರ್ಶನದಲ್ಲಿ Internal Resonance Analysis of Electromechanical System ಎಂಬ ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು.

Related posts

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya
error: Content is protected !!