30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.
‌ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಹತ್ಯೆಗೀಡಾದವರ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


‌ಹತ್ಯೆಗೀಡಾದ ಮೂವರ ಮನೆಗಳಿಗೆ ಎಸ್.ಡಿ.ಪಿ.ಐ ರಿಯಾಜ್ ಫರಂಗಿಪೇಟೆ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಅನ್ವರ್ ಸಾದಾತ್ ಬಜತ್ತೂರು, ರಿಯಾಝ್ ಕಡಂಬು, ಅಶ್ರಫ್ ಅಡ್ಡೂರು, ಅಕ್ಬರ್ ಬೆಳ್ತಂಗಡಿ, ನವಾಜ್ ಶರೀಫ್ ಕಟ್ಟೆ, ಹಾಗೂ ಇತರರು ಉಪಸ್ಥಿತರಿದ್ದರು

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya
error: Content is protected !!