ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆಯಾಗಿದ್ದಾರೆ.

ಇವರು ಪ್ರಸುತ್ತ ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Comment

error: Content is protected !!