24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ.

ಬಳ್ಳಮಂಜ ಗುರುಪ್ರಸಾದ್ ಭಟ್ ಹಾಗೂ ಬೆರ್ಬಲಾಜೆ ಈಶ್ವರ ಭಟ್ ಇವರಿಗೆ ಸೇರಿದ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗೊಳ್ಳಿ ರಬ್ಬರ್ ಗಿಡಗಳು ಸುಟ್ಟು ಅಪಾರ ನಷ್ಟ ಉಂಟಾಗಿದೆ.

ಅಗ್ನಿಶಾಮಕದಳದವರಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

Related posts

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!