30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

ಧರ್ಮಸ್ಥಳ :ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರಿಂದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ವಿಜಯ್ ಗೌಡ, ಶಶಿರಾಜ್ ಶೆಟ್ಟಿ, ಜಯಾನಂದ ಗೌಡ, ಗಣೇಶ್ ಗೌಡ, ಪ್ರಶಾಂತ್ ಎಂ ಪಾರೆಂಕಿ, ಶಶಿಧರ ಕಲ್ಮಂಜ, ಸೀತರಾಮ‌ ಬೆಳಾಲು, ಶಶಿರಾಜ್ ಶೆಟ್ಟಿ, ರಕ್ಷಿತ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!