30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

ಬಂದಾರು: ಬಂದಾರು ಗ್ರಾಮದಲ್ಲಿ ತಿಮ್ಮಯ್ಯ ಗೌಡರ ತೋಟದಲ್ಲಿ ಮಾ.24ರಂದು ರಾತ್ರಿ ಒಂಟಿಸಲಗ ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.

ಶನಿವಾರ ಆನೆ ಘೀಳಿಡುವ ಶಬ್ದ ಮುಳುಗುತಜ್ಞ ಮುಹಮ್ಮದ್ ಬಂದಾರು ಅವರ ತೋಟದಲ್ಲಿ ಕೇಳಿ ಬಂದಿದ್ದೆ ನಂತರ ಭಾನುವಾರು ಸಾಯಂಕಾಲ ಬಟ್ಲಡ್ಕ ಜುಮಾ ಮಸೀದಿ ಬಳಿ ಇದ್ದು, ನಂತರ ರಾತ್ರಿ 10.30ಕ್ಕೆ ಬೀಬಿಮಜಲು ತಿಮ್ಮಯ್ಯ ಗೌಡರ ತೋಟಕ್ಕೆ ಲಗ್ಗೆಯಿಟ್ಟಿದ್ದು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ ಉಂಟುಮಾಡಿದೆ.

Related posts

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya
error: Content is protected !!