38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರ ಇವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಮಾವೇಶವು ಮಾ.24ರಂದು ಧರ್ಮಸ್ಥಳ ನೇತ್ರಾವತಿ ಪ್ರಣಾವ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ವಿಮಲ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷೆ ಗಣೇಶ್ ನಾವೂರು, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ ಕಳೆಂಜ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ ಪುದುವೆಟ್ಟು ಹಾಗೂ ಬೂತು ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧನಲಕ್ಷ್ಮೀ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ್ ರಾವ್ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು. ಯೋಗೀಶ್ ಆಲಂಬಿಲ ಧನ್ಯವಾದವಿತ್ತರು.

Related posts

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya
error: Content is protected !!