April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ , ಸನ್ಮಾನವನ್ನು ಸ್ವೀಕರಿಸಿದರು.

Related posts

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!